logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಇನ್ನು ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
24 May 2023
post image

ರಾಜ್ಯದಲ್ಲಿ ಇನ್ನು ಮೂರು ದಿನಗಳ ಕಾಲ ಮಳೆ ಮುಂದುವರಿಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆಗಲಿದ್ದು, ಬೆಂಗಳೂರು ಬೆಂಗಳೂರು ನಗರ ಚಿಕ್ಕಮಂಗಳೂರು ಕೊಡಗು ಹಾಸನ ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ. ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.