logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಮತ್ತೆ ಮುಂದುವರೆಯಲಿದೆ ಮಳೆ.

ಟ್ರೆಂಡಿಂಗ್
share whatsappshare facebookshare telegram
22 Nov 2022
post image

ಬೆಂಗಳೂರು: ಬಂಗಾಳಕೊಲ್ಲಿ ಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದಲ್ಲಿ ಮಳೆ ಶುರುವಾಗಲಿದೆ. ಹೀಗಾಗಿ ಚಳಿಯ ಜೊತೆ ಮಳೆಯೂ ಇರಲಿದೆ. ನವೆಂಬರ್ 22 ರ ಇಂದಿನಿಂದ ನವೆಂಬರ್ 24 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.