logo
AADYA ELECTRONICS.jpg
SHARADA TECHERS.jpeg
hindalco everlast.jpeg

ಏಪ್ರಿಲ್ 3ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ.!

ಟ್ರೆಂಡಿಂಗ್
share whatsappshare facebookshare telegram
2 Apr 2025
post image

ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲ ಝಳ ಹೆಚ್ಚಾಗಿದ್ದು, ಅಲ್ಲಲ್ಲಿ ಮಳೆ ಕೂಡ ಆಗುತ್ತಿದೆ. ಏಪ್ರಿಲ್ 3ರಿಂದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಇಂದು ಸಂಜೆ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ನಾಳೆಯಿಂದ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನೂ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

WhatsApp Image 2025-03-24 at 6.54.49 AM.jpeg
MCC Bank Website Ad English.jpg
WhatsApp Image 2025-01-13 at 14.53.16 (1).jpeg
WhatsApp Image 2024-10-09 at 8.05.11 PM.jpeg
WhatsApp Image 2024-04-29 at 2.40.38 PM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.