logo
WhatsApp Image 2026-04-02 at 14.46.04.jpeg
hindalco everlast.jpeg

ಕರಾವಳಿಯಲ್ಲಿ ಮಳೆ ಸಂಭವ

ಟ್ರೆಂಡಿಂಗ್
share whatsappshare facebookshare telegram
11 Sept 2021
post image

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಸೆಪ್ಟೆಂಬರ್ 15ರವರೆಗೂ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಎಂದು ಭಾರತಿಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೇರಿದಂತೆ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.