



ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್(86)ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ.
ನಾಟಕಗಳಲ್ಲಿನ ಜನಪ್ರಿಯತೆ ರಾಜೇಶರನ್ನು ಚಿತ್ರರಂಗಕ್ಕೂ ಕರೆದು ತಂದಿತು. ಅಂದಿನ ಪ್ರಸಿದ್ಧ ನಿರ್ದೇಶಕರಾದ ಹುಣಸೂರು ಕೃಷ್ಣಮೂರ್ತಿಯವರು ವಿದ್ಯಾಸಾಗರ್ ಎಂಬ ಹೆಸರಿದ್ದ ರಾಜೇಶ್ ಅವರನ್ನು 'ವೀರ ಸಂಕಲ್ಪ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.