logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯಸಭೆ ಚುನಾವಣೆ ಬಿಜೆಪಿ ವಿಜಯದ ನಗೆ

ಟ್ರೆಂಡಿಂಗ್
share whatsappshare facebookshare telegram
10 Jun 2022
post image

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿಯ ಮೂವರು ಹಾಗು ಕಾಂಗ್ರೆಸ್ ನ ಒಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ

ನಿರ್ಮಲಾ ಸೀತಾರಾಮನ್ 46 ಮತ, ನಟ ಜಗ್ಗೇಶ್ 44 ಹಾಗೂ ಲೇಹರ್ ಸಿಂಗ್ 33 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನಿಂದ ಕಣಕ್ಕೆ ಇಳಿದಿದ್ದಂತ ಮೊದಲ ಅಭ್ಯರ್ಥಿ ಜೈರಾಂ ರಮೇಶ್ 46 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.