logo
WhatsApp Image 2026-04-02 at 14.46.04.jpeg
hindalco everlast.jpeg

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕಕ್ಕೆ ರವಿರಾಜ ಹೆಚ್. ಪಿ ಸಾರಥ್ಯ*

ಟ್ರೆಂಡಿಂಗ್
share whatsappshare facebookshare telegram
15 Feb 2022
post image

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕಕ್ಕೆ ಅಧ್ಯಕ್ಷರಾಗಿ ರಂಗನಿರ್ದೇಶಕ ರವಿರಾಜ್ ಎಚ್. ಪಿ ಯವರನ್ನು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಆಯ್ಕೆ ಮಾಡಿರುತ್ತಾರೆ .

ರವಿರಾಜ ಹೆಚ್.ಪಿ ಅವರು ಉಡುಪಿಯ ಪ್ರತಿಷ್ಠಿತ ಸಾಂಸ್ಕೃತಿಕ ಸಂಘಟನೆಯಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕರಾಗಿದ್ದಾರೆ. ಹಲವಾರು ನಾಟಕಗಳಿಗೆ ನಿರ್ದೇಶಕರಾಗಿ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದು, ಪ್ರಸ್ತುತ ವಿನ್ಜೆಟ್ಟ ಫಾರ್ಮಸಿಟಿಕಲ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.