



ರೈಲ್ವೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಡುವೆ ಇದ್ದ ತಾಂತ್ರಿಕ ತೊಂದರೆಗಳಿಂದಾಗಿ ಇಂದ್ರಾಳಿ ರಸ್ತೆ ಅಗಲೀಕರಣ ಸಾಧ್ಯವಾಗಿರಲಿಲ್ಲ . ಅದಕ್ಕಾಗಿ ಹಣಕಾಸು ಹಾಗೂ ತಾಂತ್ರಿಕ ತೊಂದರೆ ಗಳನ್ನು ಸರಿಪಡಿಸುವ ಸಲುವಾಗಿ ಹೆದ್ದಾರಿ ಪ್ರಾಧಿಕಾರವು ಮರು ಅಂದಾಜು ಮೊತ್ತವನ್ನು ಇಲಾಖೆ ಗೆ ಸಲ್ಲಿಸಿದ್ದು ಶೀಘ್ರ ದಲ್ಲಿ ಪ್ರಕ್ರಿಯೆ ಪೂರ್ಣ ಗೊಳಿಸಿ ಕಾಮಗಾರಿ ಅರಂಭಿಸಲಾಗುವುದು ಎಂದು ಕೇಂದ್ರ ಸಚಿವೆ ಶೋಭಕರಂದ್ಲಾಜೆ ಪೆರ್ಡೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 169A ಚತಪಷ್ಪತ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.