logo
WhatsApp Image 2026-04-02 at 14.46.04.jpeg
hindalco everlast.jpeg

ಮರು ಪರೀಕ್ಷೆ, ರಾಜ್ಯ ದ್ವಿತೀಯು ಪಿಯುಸಿ ಫಲಿತಾಂಶ ಪ್ರಕಟ

ಟ್ರೆಂಡಿಂಗ್
share whatsappshare facebookshare telegram
20 Sept 2021
post image

ರಾಜ್ಯದಲ್ಲಿ ಒಟ್ಟು 18,414 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಫ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ರಾಜ್ಯದ 187 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಮಾಡಲಾಗಿತ್ತು.ಇಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶ ಪ್ರಕಟಿಸಿದ್ದಾರೆ. ಅಭ್ಯರ್ಥಿಗಳು http://karresults.nic.in ಲಿಂಕ್ ಮೂಲಕ ಫಲಿತಾಂಶ ನೋಡಬಹುದು

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.