logo
WhatsApp Image 2026-04-02 at 14.46.04.jpeg
hindalco everlast.jpeg

ಮಿರರ್ ಇಂಡಿಕೆಟರ್ ಇಲ್ಲದಿದ್ದರೆ ದಂಡ ಕಟ್ಟಲು ರೆಡಿಯಾಗಿ

ಟ್ರೆಂಡಿಂಗ್
share whatsappshare facebookshare telegram
13 Apr 2022
post image

ಬೆಂಗಳೂರು: ವಾಹನ ಅಪಘಾತಗಳಿಗೆ ಕಡಿವಾಣ ಹಾಕಲು ಸಂಚಾರ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದು, ಇನ್ಮುಂದೆ ದ್ವಿಚಕ್ರ ವಾಹನಗಳಿಗೆ ಎರಡು ಕಡೆ ಮಿರರ್ ಹಾಗೂ ಇಂಡಿಕೇಟರ್ ಇಲ್ಲದೆ ಹೊದರೆ 500 ರೂ ಫಿಕ್ಸ್ ಆಗಿದೆ. ಕುರಿತು ಮಾಹಿತಿ ನೀಡಿರುವ ಜಂಟಿ ಆಯುಕ್ತ (ಸಂಚಾರ) ಡಾ.ಬಿ.ಆರ್. ರವಿಕಾಂತೇಗೌಡ, ಸಂಭವಿಸುತ್ತಿರುವ ಅಪಘತಗಳಲ್ಲಿ ಹೆಚ್ಚಿನದಾಗಿ ದ್ಚಿಚಕ್ರ ವಾಹನಗಳೇ ತುತ್ತಾಗುತ್ತಿದ್ದು, ಮರಣ ಪ್ರಮಾಣದಲ್ಲಿ ಸಹ ದ್ವಿಚಕ್ರ ಸವಾರರ ಸಾವಿನ ಪ್ರಮಾಣವೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನಗಳಿಗೆ 2 ಕಡೆ ಮಿರರ್ ಹಾಗೂ ಇಂಡಿಕೇಟರ್ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.