logo
WhatsApp Image 2026-04-02 at 14.46.04.jpeg
hindalco everlast.jpeg

ರೆಂಜಾಳ : ವಿಪರೀತ ಕುಡಿತ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
17 Sept 2022
post image

ಕಾರ್ಕಳ: ವಿಪರೀತ ಕುಡಿತ ಹೊಂದಿದ್ದ ವ್ಯಕ್ತಿ ಯೊಬ್ಬರು
ಬಾವಿಗೆ ಹಾರಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ರೆಂಜಾಳದಲ್ಲಿ ನಡೆದಿದೆ. ಮಥಾಯಸ್ ಸಾಂಕ್ತಿಸ್ (55) ಆತ್ಮಹತ್ಯೆಗೆ ಶರಣಾದವರು . ಕಳೆದ 15 ವರ್ಷಗಳ ಹಿಂದೆ ಮನೆಯಿಂದ ಹೋದವರು ಅಲ್ಲಲ್ಲಿ ಹೋಟೆಲ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.ವಿಪರೀತ ಕುಡಿತದ ಚಟ ಹೊಂದಿರುವ ಇವರು ಮಾನಸಿಕವಾಗಿ ಜೀವನದಲ್ಲಿ ನೊಂದು ಮನೆಯ ಹತ್ತಿರದ ಬಾವಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.