logo
WhatsApp Image 2026-04-02 at 14.46.04.jpeg
hindalco everlast.jpeg

ಖ್ಯಾತ ಸಂಭಾಷಣೆಕಾರ ಗುರು ಕಶ್ಯಪ್ ನಿಧನ

ಟ್ರೆಂಡಿಂಗ್
share whatsappshare facebookshare telegram
14 Sept 2021
post image

ಬೆಂಗಳೂರು: ಸುರಸುಂದರಾಂಗ ಜಾಣ, ಪುಷ್ಪಕ ವಿಮಾನ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಭಾಷಣೆಕಾರರಾಗಿದ್ದ ಗುರು ಕಶ್ಯಪ್ (45) ನಿಧನರಾಗಿದ್ದಾರೆ. ಸೋಮವಾರ ರಾತ್ರಿ ಗುರುಕಶ್ಯಪ್ ಅವರಿಗೆ ಹೃಧಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.