



ನವದೆಹಲಿ: ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಭಿಜಿತ್ ಅವರಿಗೆ 72 ವರ್ಷ ವಯಸ್ಸಾಗಿತ್ತು. ಗ್ರಾಮೀಣ ಪ್ರದೇಶಗಳ ಆರ್ಥಿಕ ಪುನಶ್ಚೇತನ ಗೊಳಿಸುವಲ್ಲಿ ಮಾರ್ಗದರ್ಶನ ನೀಡುವಲ್ಲಿ ಹೆಸರುವಾಸಿಯಾಗಿದ್ದರು
2004 ರಿಂದ 2014 ರವರೆಗೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಅಭಿಜಿತ್ ಯೋಜನಾ ಆಯೋಗದ ಸದಸ್ಯರಾಗಿದ್ದರು.
ಅ.29 ರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.