logo
WhatsApp Image 2026-04-02 at 14.46.04.jpeg
hindalco everlast.jpeg

ತೆಲುಗಿನ ಖ್ಯಾತ ನಟ ನಂದಮೂರಿ ತಾರಕರತ್ನ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
18 Feb 2023
post image

ತೆಲುಗು ಚಿತ್ರರಂಗದ ಹೆಸರಾಂತ ನಟ ನಂದಮೂರಿ ತಾರಕರತ್ನ ನಿಧನರಾದರು ಅವರು ತೀವ್ರ ಹೃದಯಾಘಾತಕ್ಕೀಡಾಗಿದ್ದ ತಾರಕರತ್ನ ಅವರಿಗೆ ಕಳೆದ ೨೩ ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ರಾತ್ರಿ ಮೃತಪಟ್ಟಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.