logo
WhatsApp Image 2026-04-02 at 14.46.04.jpeg
hindalco everlast.jpeg

ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
10 Jan 2023
post image

ಮಂಗಳೂರು: ಕನ್ನಡ ಖ್ಯಾತ ಲೇಖಕಿ ನಾಡೋಜ, ಸಾರಾ ಅಬೂಬಕ್ಕರ್‌ ಇಂದು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾ.ರಾ.ಅಬೂಬಕ್ಕರ್ ಕೊನೆಯುಸಿರೆಳೆದಿ ದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಮಂಗಳೂರಿನ ಲೇಡಿಹಿಲ್ ನ ನಿವಾಸದಲ್ಲಿ ಅಂತಿಮ ಕ್ರಿಯೆ ನಡೆಯಲಿದೆ. ಕೇರಳದ ಕಾಸರಗೋಡು ಜಿಲ್ಲೆಯವರಾದ ಸಾರಾ ಅಬೂಬಕ್ಕರ್ ಬಾಲ್ಯದಿಂದಲೇ ಬರವಣಿಯೆ ಬಗ್ಗೆ ಆಸಕ್ತಿ ಹೊಂದಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.