logo
WhatsApp Image 2026-04-02 at 14.46.04.jpeg
hindalco everlast.jpeg

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ಟ್ರೆಂಡಿಂಗ್
share whatsappshare facebookshare telegram
26 Jan 2022
post image

ಉಡುಪಿ:
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 73ನೇ ಗಣರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ಧ್ವಜಾರೋಹಣ ನೆರೆವೇರಿಸಿ ದೇಶಾಭೀಮಾನದ ಕುರಿತು ಹಿತ ವಚನ ನೀಡಿದರು,ಈ ಸಂದರ್ಭದಲ್ಲಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.