logo
WhatsApp Image 2026-04-02 at 14.46.04.jpeg
hindalco everlast.jpeg

80 ಅಡಿ ಆಳದ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

ಟ್ರೆಂಡಿಂಗ್
share whatsappshare facebookshare telegram
25 Mar 2023
post image

ವಿಜಯಪುರ: 80 ಅಡಿ ಆಳವಿರುವ ಬಾವಿಯಲ್ಲಿ ಬಿದ್ದ ವ್ಯಕ್ತಿಯೋರ್ವನನ್ನು ರಕ್ಷಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ.

ಅಸ್ಲಂ ಮೌಲಾಸಾಹೇಬ್ ನದಾಫ್‌ ಎಂಬಾತ ಕಂಠಪೂರ್ತಿ ಮದ್ಯ ಸೇವಿಸಿ ನಡೆದು ಬರುತ್ತಿದ್ದ ವೇಳೆ ಕಾಲು ಜಾರಿ ಬಾವಿಯಲ್ಲಿ ಬಿದ್ದಿದ್ದಾನೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಸಿಂದಗಿ ಅಗ್ನಿ ಶಾಮಕ ದಳದ ಸಿಬ್ಬಂದಿ 80 ಅಡಿ ಆಳದ ಬಾವಿಗೆ ಬಿದ್ದಿದ್ದ ಅಸ್ಲಾಂನನ್ನು ರಕ್ಷಣೆ ಮಾಡಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.