logo
WhatsApp Image 2026-04-02 at 14.46.04.jpeg
hindalco everlast.jpeg

ಜಿಲ್ಲಾಧಿಕಾರಿಯವರಿಗೆ ಕಸಾಪ ಉಡುಪಿ ತಾಲೂಕಿನಿಂದ ಗೌರವ

ಟ್ರೆಂಡಿಂಗ್
share whatsappshare facebookshare telegram
19 Jul 2023
post image

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಉಡುಪಿಯ ನೂತನ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರನ್ನು ನಾಡೋಜ ಪ್ರೊ. ಕೆ. ಪಿ ರಾವ್ ಅಭಿನಂದನಾ ಸಮಿತಿಯ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿಯವರು ಗೌರವಿಸಿದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್. ಪಿ., ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ಕಸಾಪ ಜಿಲ್ಲಾ ಸಮಿತಿ ಸದಸ್ಯ ಭುವನ ಪ್ರಸಾದ್ ಹೆಗ್ಡೆ ಉಪಸ್ಥಿತರಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.