logo
WhatsApp Image 2026-04-02 at 14.46.04.jpeg
hindalco everlast.jpeg

ನಾಳೆ .10.30 ಕ್ಕೆ ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಫಲಿತಾಂಶ

ಟ್ರೆಂಡಿಂಗ್
share whatsappshare facebookshare telegram
19 Sept 2021
post image

ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಖಾಸಗಿ ಅಭ್ಯರ್ಥಿಗಳು ಹಾಗೂ ಫಲಿತಾಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶ ಸೆ.20 ರ ನಾಳೆ ಬೆಳಿಗ್ಗೆ 10.30ಕ್ಕೆ ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳು http://krrresults.nic.in ಲಿಂಕ್ ನ ಮೂಲಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿ ಎಂಬುದಾಗಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.