logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಬಂಟ್ವಾಳ "ಮೂಡೂರು - ಪಡೂರು" ಜೋಡುಕರೆ ಕಂಬಳ ಕೂಟದ ಫಲಿತಾoಶ

ಕರಾವಳಿ
share whatsappshare facebookshare telegram
5 Mar 2023
post image

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 04 ಜೊತೆ ಅಡ್ಡಹಲಗೆ: 07 ಜೊತೆ ಹಗ್ಗ ಹಿರಿಯ: 21 ಜೊತೆ ನೇಗಿಲು ಹಿರಿಯ: 27 ಜೊತೆ ಹಗ್ಗ ಕಿರಿಯ: 25 ಜೊತೆ ನೇಗಿಲು ಕಿರಿಯ: 105 ಜೊತೆ ಒಟ್ಟು ಕೋಣಗಳ ಸಂಖ್ಯೆ: 189 ಜೊತೆ

ಕನೆಹಲಗೆ: ( ನೀರು ನೋಡಿ ಬಹುಮಾನ )

ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ಅಡ್ಡ ಹಲಗೆ:

ಪ್ರಥಮ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ಮಾನೆಲ್ ಪುರಲ್ದಪ್ಪೆ ಮಣ್ಣ್ ದ ಜೋಕುಲ್ ಜವನೆರ್ ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ "ಬಿ" ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ

ದ್ವಿತೀಯ: ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ "ಬಿ" ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ಹಗ್ಗ ಕಿರಿಯ:

ಪ್ರಥಮ: ಕಾವಲು ಕಟ್ಟೆ ಕರಂಬಾರು ಬೆಟ್ಟು ಹರೀಶ್ ದಾಸ್ ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಮಾಣಿ ಸಾಗು ಮನೆ ಸಂಜೀವ ಶೆಟ್ಟಿ ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ನೇಗಿಲು ಹಿರಿಯ:

ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ "ಬಿ" ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ನಾವೂರು ನೆಕ್ಕಿಲಾರು ಲಿಂಗಪ್ಪ ಪೂಜಾರಿ "ಎ" ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ನೇಗಿಲು ಕಿರಿಯ:

ಪ್ರಥಮ: ಅಲ್ಲಿಪಾದೆ ದೇವಸ್ಯ ಪಡೂರು ವಿಜಯ್ ವಿ ಕೋಟ್ಯಾನ್ ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಮಾಂಗಾಜೆ ಸತ್ಯಶ್ರೀ ನಿಲಯ ಬಾಬು ಲಿಖಿತ್ ಕುಮಾರ್ "ಎ" ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಎಮ್ ಶೆಟ್ಟಿ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.