logo
WhatsApp Image 2026-04-02 at 14.46.04.jpeg
hindalco everlast.jpeg

ಕಟಪಾಡಿ ಬೀಡು "ಮೂಡು - ಪಡು" ಜೋಡುಕರೆ ಕಂಬಳ ಕೂಟದ ಫಲಿತಾoಶ

ಕರಾವಳಿ
share whatsappshare facebookshare telegram
26 Feb 2023
post image

ಉಡುಪಿ: ಕಟಪಾಡಿಯಲ್ಲಿ ಶನಿವಾರ ನಡೆದ ಕಟಪಾಡಿ ಬೀಡು "ಮೂಡು - ಪಡು" ಜೋಡುಕರೆ ಕಂಬಳ ಕೂಟದ ಫಲಿತಾoಶ ಹೀಗಿವೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 05 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 20 ಜೊತೆ ನೇಗಿಲು ಹಿರಿಯ: 28 ಜೊತೆ ಹಗ್ಗ ಕಿರಿಯ: 25 ಜೊತೆ ನೇಗಿಲು ಕಿರಿಯ: 84 ಜೊತೆ ಒಟ್ಟು ಕೋಣಗಳ ಸಂಖ್ಯೆ: 168 ಜೊತೆ

ಕನೆಹಲಗೆ: ( ನೀರು ನೋಡಿ ಬಹುಮಾನ )

ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಬಾರ್ಕೂರು ಶಾಂತಾರಾಮ ಶೆಟ್ಟ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ್

ಅಡ್ಡ ಹಲಗೆ:

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ಕೋಟ ಗಿಳಿಯಾರ್ ಹಂಡಿಕೆರೆ ವಸಂತ ಕುಮಾರ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಹಗ್ಗ ಹಿರಿಯ:

ಪ್ರಥಮ: ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ "ಬಿ" ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ "ಬಿ" ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ

ಹಗ್ಗ ಕಿರಿಯ:

ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್ ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ನೇಗಿಲು ಹಿರಿಯ:

ಪ್ರಥಮ: ಕುತ್ಯಾರು ಕೇಂಜ ಅಬ್ಬೆಟ್ಟುಗುತ್ತು ಸಾಯಿನಾಥ್ ಶೆಟ್ಟಿ "ಎ" ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಉಡುಪಿ ಚಿತ್ಪಾಡಿ ಅಪ್ಪು ಶೆಟ್ಟಿ "ಎ" ಓಡಿಸಿದವರು: ನಕ್ರೆ ಪವನ್ ಮಡಿವಾಳ್

ನೇಗಿಲು ಕಿರಿಯ:

ಪ್ರಥಮ: ಕಟಪಾಡಿ ಅಚ್ಚಡ ಶಿವ ಪ್ರಸಾದ್ ವಸಂತ್ ಶೆಟ್ಟಿ "ಎ" ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಕಟಪಾಡಿ ಕಂಬಳ ಕಟ್ಟ ಅಕ್ಷಯ ನಿಲಯ ಯಶವಂತ - ಇಶವಂತ ಕೋಟ್ಯಾನ್ "ಎ" ಓಡಿಸಿದವರು: ಬಾರಾಡಿ ನತೇಶ್

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.