



ಮಂಗಳೂರು: 13ನೇ ವರ್ಷದ ಜಪ್ಪಿನಮೊಗರು "ಜಯ - ವಿಜಯ" ಜೋಡುಕರೆ ಕಂಬಳ ಕೂಟದ ಫಲಿತಾoಶ ಫಲಿತಾಂಶ ಈ ರೀತಿ ಇದೆ
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 05 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 14 ಜೊತೆ ನೇಗಿಲು ಹಿರಿಯ: 30 ಜೊತೆ ಹಗ್ಗ ಕಿರಿಯ: 23 ಜೊತೆ ನೇಗಿಲು ಕಿರಿಯ: 66 ಜೊತೆ ಒಟ್ಟು ಕೋಣಗಳ ಸಂಖ್ಯೆ: 144 ಜೊತೆ •••••••••••••••••••••••••••••••••••••••••••••• ಕನೆಹಲಗೆ: ( ನೀರು ನೋಡಿ ಬಹುಮಾನ )
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ದ್ವಿತೀಯ: ಡಕ್ಕೇರಬಾಳು ಡಿ ವೇದವ್ಯಾಸ್ ಕಾಮತ್ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ •••••••••••••••••••••••••••••••••••••••••••••• ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ: ಮೋರ್ಲ ಗಿರೀಶ್ ಆಳ್ವ ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ •••••••••••••••••••••••••••••••••••••••••••••• ಹಗ್ಗ ಹಿರಿಯ:
ಪ್ರಥಮ: ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ "ಬಿ" ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ "ಬಿ" ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ •••••••••••••••••••••••••••••••••••••••••••••• ಹಗ್ಗ ಕಿರಿಯ:
ಪ್ರಥಮ: ತುಂಬೆ ಮುಂಡಾಜೆ ಸದಾನಂದ ಪೂಜಾರಿ ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಬೆಳುವಾಯಿ ಪುತ್ತಿಗೆ ಪೆರೋಡಿ ಗುತ್ತು ತಾನಾಜಿ ಬಿ ಶೆಟ್ಟಿ ಓಡಿಸಿದವರು: ಭಟ್ಕಳ ಶಂಕರ್ •••••••••••••••••••••••••••••••••••••••••••••• ನೇಗಿಲು ಹಿರಿಯ:
ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ "ಬಿ" ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಮಾಣಿ ಸಾಗು ಹೊಸಮನೆ ಉಮೇಶ್ ಮಹಾಬಲ ಶೆಟ್ಟಿ ಓಡಿಸಿದವರು: ಪಟ್ಟೆ ಗುರುಚರಣ್ •••••••••••••••••••••••••••••••••••••••••••••• ನೇಗಿಲು ಕಿರಿಯ:
ಪ್ರಥಮ: ಡಕ್ಕೇರಬಾಳು ಡಿ ವೇದವ್ಯಾಸ ಕಾಮತ್ ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ಹೊಕ್ಕಾಡಿಗೋಳಿ ಹಕ್ಕೇರಿ ಸನತ್ ಕುಮಾರ್ ಶೆಟ್ಟಿ "ಬಿ" ಓಡಿಸಿದವರು: ಒಂಟಿಕಟ್ಟೆ ರಿತೇಶ್ ಪೂಜಾರಿ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.