logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

19ನೇ ವರ್ಷದ ಮಿಯಾರು "ಲವ - ಕುಶ" ಜೋಡುಕರೆ ಕಂಬಳ ಕೂಟದ ಫಲಿತಾoಶ

ಟ್ರೆಂಡಿಂಗ್
share whatsappshare facebookshare telegram
10 Jan 2023
post image

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 06 ಜೊತೆ ಅಡ್ಡಹಲಗೆ: 08 ಜೊತೆ ಹಗ್ಗ ಹಿರಿಯ: 23 ಜೊತೆ ನೇಗಿಲು ಹಿರಿಯ: 41 ಜೊತೆ ಹಗ್ಗ ಕಿರಿಯ: 24 ಜೊತೆ ನೇಗಿಲು ಕಿರಿಯ: 162 ಜೊತೆ ಒಟ್ಟು ಕೋಣಗಳ ಸಂಖ್ಯೆ: 264 ಜೊತೆ •••••••••••••••••••••••••••••••••••••••••••••• ಕನೆಹಲಗೆ: ( ನೀರು ನೋಡಿ ಬಹುಮಾನ )

ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಬಾರ್ಕೂರು ಶಾಂತಾರಾಮ ಶೆಟ್ಟಿ ಹಲಗೆ ಮುಟ್ಟಿದವರು: ಬೈಂದೂರು ರಾಘವೇಂದ್ರ ಪೂಜಾರಿ •••••••••••••••••••••••••••••••••••••••••••••• ಅಡ್ಡ ಹಲಗೆ:

ಪ್ರಥಮ: ನಾರಾವಿ ಯುವರಾಜ್ ಜೈನ್ ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ "ಎ" ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ •••••••••••••••••••••••••••••••••••••••••••••• ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ "ಎ" ಓಡಿಸಿದವರು: ಪಟ್ಟೆ ಗುರುಚರಣ್

ದ್ವಿತೀಯ: ಕಾರ್ಕಳ ಜೀವಂದಾಸ್ ಅಡ್ಯಂತಾಯ "ಎ" ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ••••••••••••••••••••••••‌‌‌‌‌•••••••••••••••••••••• ಹಗ್ಗ ಕಿರಿಯ:

ಪ್ರಥಮ: ಮಿಯಾರ್ ಹಿನಪಾಡಿ ಜಿನರಾಜ್ ಪಡಿವಾಳ್ "ಬಿ" ಓಡಿಸಿದವರು: ಭಟ್ಕಳ ಶಂಕರ್

ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ನಾರಾಯಣ ಭಂಡಾರಿ ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್ •••••••••••••••••••••••••••••••••••••••••••••• ನೇಗಿಲು ಹಿರಿಯ:

ಪ್ರಥಮ: ಮುಡಾರು ರಾಮೇರಗುತ್ತು ಹಾರ್ದಿಕ್ ಹರ್ಷವರ್ಧನ ಪಡಿವಾಳ್ ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ದ್ವಿತೀಯ: ನಲ್ಲೂರು ಮೇಗಿನಮನೆ ಆಶಿಕ್ ದಿವಾಕರ ಶೆಟ್ಟಿ "ಬಿ" ಓಡಿಸಿದವರು: ನಕ್ರೆ ಪವನ್ ಮಡಿವಾಳ್ •••••••••••••••••••••••••••••••••••••••••••••• ನೇಗಿಲು ಕಿರಿಯ:

ಪ್ರಥಮ: ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಓಡಿಸಿದವರು: ಪಟ್ಟೆ ಗುರುಚರಣ್

ದ್ವಿತೀಯ: ಪಣೋಲಿಬೈಲು ಭಂಡಾರದಮನೆ ಶಿವಾನಂದ ಕುಲಾಲ್ ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.