



ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 05 ಜೊತೆ ಅಡ್ಡಹಲಗೆ: 08 ಜೊತೆ ಹಗ್ಗ ಹಿರಿಯ: 19 ಜೊತೆ ನೇಗಿಲು ಹಿರಿಯ: 30 ಜೊತೆ ಹಗ್ಗ ಕಿರಿಯ: 18 ಜೊತೆ ನೇಗಿಲು ಕಿರಿಯ: 89 ಜೊತೆ ಒಟ್ಟು ಕೋಣಗಳ ಸಂಖ್ಯೆ: 169 ಜೊತೆ •••••••••••••••••••••••••••••••••••••••••••••• ಕನೆಹಲಗೆ: ( ನೀರು ನೋಡಿ ಬಹುಮಾನ )
ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ •••••••••••••••••••••••••••••••••••••••••••••• ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್ ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ "ಎ" ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ •••••••••••••••••••••••••••••••••••••••••••••• ಹಗ್ಗ ಹಿರಿಯ:
ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜ "ಎ" ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ದ್ವಿತೀಯ: ಎರ್ಮಾಳ್ ಡಾ.ಚಿಂತನ್ ರೋಹಿತ್ ಹೆಗ್ಡೆ "ಎ" ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್ •••••••••••••••••••••••••••••••••••••••••••••• ಹಗ್ಗ ಕಿರಿಯ:
ಪ್ರಥಮ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್
ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ನಾರಾಯಣ ಭಂಡಾರಿ ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್ •••••••••••••••••••••••••••••••••••••••••••••• ನೇಗಿಲು ಹಿರಿಯ:
ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ "ಎ" ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ದ್ವಿತೀಯ: ಸಾಂತೂರು ಬೈಲುಮನೆ ವಿಜೇತ್ ಕುಮಾರ್ ಶೆಟ್ಟಿ "ಬಿ" ಓಡಿಸಿದವರು: ನಕ್ರೆ ಪವನ್ ಮಡಿವಾಳ್ •••••••••••••••••••••••••••••••••••••••••••••• ನೇಗಿಲು ಕಿರಿಯ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ ಓಡಿಸಿದವರು: ಪೆರಿಂಜೆ ಪ್ರಮೋದ್
ದ್ವಿತೀಯ: ಇನ್ನಾ ಮಡ್ಮಣ್ ಶಾರದ ನಿಲಯ ಸಂತೋಷ್ ಶೆಟ್ಟಿ "ಎ" ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.