



ಕಾರ್ಕಳ : ವೇಳಾಪಟ್ಟಿಯ ದಿನಾಂಕವೇ ದ್ವಿತೀಯ ಪಿಯುಸಿ ವಾರ್ಷಿಕ ವೇಳಾಪಟ್ಟಿಯ ಪರೀಕ್ಷೆ ಕೂಡ ನಿಗದಿಯಾಗಿತ್ತು. ಇದರಿಂದ ಅನೇಕ ವಿದ್ಯಾರ್ಥಿಗಳಿಗೆ ಜೆಇಇ ಪರೀಕ್ಷೆ ಬರೆಯೋದಕ್ಕೆ ವಂಚಿತರಾಗುತ್ತಿದ್ದರು. ಈ ಹಿನ್ನಲೆಯಲ್ಲಿ, ಇದೀಗ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.