logo
WhatsApp Image 2026-04-02 at 14.46.04.jpeg
hindalco everlast.jpeg

ಜನತಾ ಪದವಿಪೂರ್ವ ಕಾಲೇಜಿನ ರಿಮೇಶ್ ರಾಜ್ಯ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯಕ್ಕೆ ಆಯ್ಕೆ.

ಟ್ರೆಂಡಿಂಗ್
share whatsappshare facebookshare telegram
25 Sept 2024
post image

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ರಿಮೇಶ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.