



ನವದೆಹಲಿ: ಸತತ 5ನೇ ದಿನವೂ ಸಹ ಇಂಧನ ದರ ಏರಿಕೆಯಾಗಿದೆ. ಅಂತರಾಷ್ಟ್ರೀಯ ತೈಲ ಬೆಲೆಗಳಲ್ಲಿನ ನಿರಂತರ ಏರಿಕೆಯಿಂದ ದೇಶಾದ್ಯಂತ ಇಂಧನ ದರವು ಗರಿಷ್ಠ ಮಟ್ಟದಲ್ಲಿದೆ. ಇಂದೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 35 ಪೈಸೆ ಹೆಚ್ಚಳವಾಗಿದ್ದು,ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 113.46 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.38 ರೂಪಾಯಿಗೆ ಏರಿಕೆ ಆಗಿದೆ. .ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.23 ರೂಪಾಯಿ ಇದೆ.ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.