logo
WhatsApp Image 2026-04-02 at 14.46.04.jpeg
hindalco everlast.jpeg

ರಾಕೆಟ್ ಇಂಜಿನ್ ಸ್ಫೋಟ: ಪರೀಕ್ಷೆಯ ವೇಳೆ ಅವಘಡ

ಟ್ರೆಂಡಿಂಗ್
share whatsappshare facebookshare telegram
14 Jul 2023
post image

ಜಪಾನ್: ವಿಜ್ಞಾನಿಗಳು ಪರೀಕ್ಷೆ ನಡೆಸುತ್ತಿದ್ದ ವೇಳೆ ರಾಕೆಟ್ ಇಂಜಿನ್ ಸ್ಫೋಟಗೊಂಡಿರುವ ಘಟನೆ ಜಪಾನ್ ನಲ್ಲಿ ನಡೆದಿದೆ.

ಜಪಾನ್‌ನ ಎಪ್ಸಿಲಾನ್ ಎಸ್ ರಾಕೆಟ್‌ ಎಂಜಿನ್‌ ನ ಎರಡನೇ ಹಂತದ ಪರೀಕ್ಷೆಯಲ್ಲಿ ಸುಮಾರು 57 ಸೆಕೆಂಡುಗಳಲ್ಲಿ ಸ್ಫೋಟಗೊಂಡಿದೆ ಎಂದು ಜಪಾನ್ ಏರೋಸ್ಪೇಸ್ ಎಕ್ಸ್‌ಪ್ಲೋರೇಷನ್ ಏಜೆನ್ಸಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂಜಿನ್ ಸ್ಫೋಟಗೊಂಡ ನಂತರ ಪರೀಕ್ಷಾ ಕೇಂದ್ರವು ಬೆಂಕಿ ಮತ್ತು ಹೊಗೆಯಿಂದ ಆವೃತವಾಗಿರುವ ದೃಶ್ಯಗಳು ದೊರೆತಿದೆ. ಘಟನೆಯಿಂದ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.