



ಯುಕ್ರೇನ್ ರಷ್ಯಾ ಯುದ್ಧ: ಕರ್ನಾಟಕದ ವಿದ್ಯಾರ್ಥಿ ಬಲಿ ಕಿವ್ : ರಷ್ಯಾ ದಾಳಿಯಲ್ಲಿ ಕನ್ನಡಿಗ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಉಕ್ರೇನ್‌ನ ಖಾರ್ಕೀವ್‌ನಲ್ಲಿ ರಷ್ಯಾ ನಡೆಸಿದ ಶೇಲ್ ದಾಳಿಗೆ ಸಿಲುಕಿ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಯನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಎಂದು ಗುರುತಿಸಲಾಗಿದೆ.ಭಾರತೀಯ ವಿದ್ಯಾರ್ಥಿಯೊರ್ವ ಸಾವನ್ನಪ್ಪಿದ್ದಾರೆ.ವಿದ್ಯಾರ್ಥಿ ನಿಧನಕ್ಕೆ ಸಚಿವಾಲಯ ಸಂತಾಪ ಸೂಚಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.