logo
WhatsApp Image 2026-04-02 at 14.46.04.jpeg
hindalco everlast.jpeg

ಸಚಿನ್, ಧೋನಿ, ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಸಾಲ ಪಡೆದು ವಂಚನೆ:ಐವರ ಬಂಧನ

ದೇಶ-ವಿದೇಶ
share whatsappshare facebookshare telegram
4 Mar 2023
post image

ನವದೆಹಲಿ: ಕ್ರಿಕೆಟ್ ತಾರೆಯರು, ಸಿನೆಮಾ ನಟಿಯರು ಹೀಗೆ ಸೆಲೆಬ್ರಿಟಿಗಳ ವೈಯಕ್ತಿಕ ಮಾಹಿತಿ ನೀಡಿ ಸಾಲ ಪಡೆದು ವಂಚಿಸಿದ್ದ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಖ್ಯಾತ ಕ್ರಿಕೆಟ್ ಆಟಗಾರರಾಗಿರುವ ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ, ಸಿನೆಮಾ ನಟ ರೃತಿಕ್ ರೋಷನ್, ನಟಿಯರಾದ ಶಿಲ್ಪಾ ಶೆಟ್ಟಿ, ಸೋನಂ ಕಪೂರ್ ಅವರ ವೈಯಕ್ತಿಕ ಮಾಹಿತಿ ಆಧಾರದಲ್ಲಿ ಆರೋಪಿಗಳು ಬ್ಯಾಂಕ್ ನಿಂದ ಸಾಲಪಡೆದಿದ್ದರು ಎಂದು ವರದಿಯಾಗಿದೆ.

ಎಲ್ಲ ಸೆಲೆಬ್ರಿಟಿಗಳ ಪಾನ್ ಕಾರ್ಡ್ ಸೇರಿದಂತೆ ಅಗತ್ಯ ಇರುವ ಮಾಹಿತಿ ನೀಡಿ ಆರೋಪಿಗಳು ಸಾಲ ಪಡೆದಿದ್ದರು.

ದೆಹಲಿಯ ಶಹದಾರ ಠಾಣೆ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.