logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ವರ್ಗಾವಣೆ

ಟ್ರೆಂಡಿಂಗ್
share whatsappshare facebookshare telegram
19 Nov 2021
post image

ಉಡುಪಿ: ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಬಿ. ಸದಾಶಿವ ಪ್ರಭು ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅವರನ್ನು ದಾವಣಗೆರೆ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಹುದ್ದೆಗೆ ನೇಮಿಸಲಾಗಿದೆ. ಎಡಿಸಿ ಪ್ರಭು ಸ್ಥಾನಕ್ಕೆ ಚಿತ್ರದುರ್ಗದಿಂದ ವರ್ಗವಾಗಿರುವ ಎಡಿಸಿ ಬಾಲಕೃಷ್ಣಪ್ಪ ಇ. ಅವರನ್ನು ನಿಯೋಜಿಸಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.