logo
WhatsApp Image 2026-04-02 at 14.46.04.jpeg
hindalco everlast.jpeg

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ ಸತತ 3 ನೆ ಬಾರಿ SCDCC ಬ್ಯಾಂಕ್ ನ ಸಾಧನ ಪ್ರಶಸ್ತಿ

ಟ್ರೆಂಡಿಂಗ್
share whatsappshare facebookshare telegram
21 Aug 2023
post image

ಮಂಗಳೂರು: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ ಸತತ 3 ನೆ ಬಾರಿ SCDCC ಬ್ಯಾಂಕ್ ನ ಸಾಧನ ಪ್ರಶಸ್ತಿ ಲಭಿಸಿದೆ. ಆ.19 ರಂದು ನಡೆದ SCDCC ಬ್ಯಾಂಕ್ ನ ಮಹಾಸಬೆಯಲ್ಲಿ ಸೊಸೈಟಿಯ ಅಧ್ಯಕ್ಷರಾದ ಶ್ರೀ ಚಂದ್ರಶೇಕರ್. ಕೆ ಹಾಗೂ ಸಿ.ಇ.ಒ ಪದ್ಮನಾಭ್.ಎಂ ಇವರನ್ನು ಸನ್ಮಾನಿಸಿ scdcc ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ರಾಜೇಂದ್ರ ಕುಮಾರ್ ಇವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಸೊಸೈಟಿಯು ಕಳೆದ 3 ವರ್ಷದಿಂದ ಈ ಪ್ರಶಸ್ತಿಯನ್ನು ಪಡೆಯುತ್ತಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.