logo
WhatsApp Image 2026-04-02 at 14.46.04.jpeg
hindalco everlast.jpeg

ಕೇಸರಿ ಹಿಜಾಬ್ ವಿವಾದ: ವಿಸ್ತೃತ ಪೀಠಕ್ಕೆ ವರ್ಗಾವಣೆ

ಟ್ರೆಂಡಿಂಗ್
share whatsappshare facebookshare telegram
9 Feb 2022
post image

ಬೆಂಗಳೂರು: ಹಿಜಾಬ್‌ ಧರಿಸುವಂತೆ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಎರಡನೇ ದಿನ ಕೂಡ ನಡೆಯಿತು. ಇದೇ ವೇಳೆ ನ್ಯಾಯಮೂರ್ತಿಗಳು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದೆ., , ಆದರೆ ಸದ್ಯ ಅದೇಶಕ್ಕಾಗಿ ನಾವು ಕಾಯುತ್ತಿದ್ದೇವೆ ಅಂತ ನ್ಯಾಯಪೀಠದ ಮುಂದೆ ಸರ್ಕಾರದ ಪರ ವಕೀಲರು ಪ್ರಶ್ನೆ ಮಾಡಿದರು.ಕಾಲೇಜು ನಿರ್ಧಾರ ಮಾಡಿರುವ ಬಟ್ಟೆಗಳನ್ನು ವಿದ್ಯಾರ್ಥಿಗಳು ಧರಿಸಬೇಕು ಅಂತ ಸರ್ಕಾರದ ಪರ ವಕೀಲರು ನ್ಯಾಯಪೀಠದ ಮುಂದೆ ತಿಳಿಸಿದರು. ಇದೇ ವೇಳೆ ನ್ಯಾಯಪೀಠ ಹಿಜಬ್ ಧರಿಸುವುದು ಅನಿವಾರ್ಯವೇ ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಈ ವೇಳೆ ಅರ್ಜಿಗೆ ಸಂಬಂಧಪಟ್ಟಂತೆ ಪರ ಹಾಗೂ ವಿರೋಧದ ವಾದ ವಿವಾದವನ್ನು ಆಲಿಸಿದ ನ್ಯಾಯಪೀಠ ಇದೇ ವೇಳೆ ನ್ಯಾಯಾಪೀಠ ಅರ್ಜಿ ವಿಚಾರಣೆಯನ್ನು ದ್ವಿಸದ್ಯಸ ಪೀಠಕ್ಕೆ ವರ್ಗಾವಣೆ ಮಾಡಿದೆ. ಇದು ಮುಖ್ಯ ನ್ಯಾಯಾಮೂರ್ತಿಗಳ ನೇತೃತ್ವದಲ್ಲಿ ನಡೆಯಲಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.