logo
WhatsApp Image 2026-04-02 at 14.46.04.jpeg
hindalco everlast.jpeg

ಸಾಲ್ಮರ: ಹ್ಯಾಂಡ್ ಲಾಕ್ ಮಾಡಿ ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಎಗರಿಸಿದ ಕಳ್ಳರು

ಟ್ರೆಂಡಿಂಗ್
share whatsappshare facebookshare telegram
19 Jan 2022
post image

ಕಾರ್ಕಳ : ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ ಘಟನೆ ಕಾರ್ಕಳ ಪುರಸಭಾ ವ್ಯಾಪ್ತಿಯ ಗ ಸಾಲ್ಮರ ಎಂಬಲ್ಲಿ ನಡೆದಿದೆ.

ಸಾಲ್ಮರದ ಅಂಗಡಿಯೊಂದರಲ್ಲಿ ಎ.ಸಿ. ಮೆಕ್ಯಾನಿಕ್ ಆಗಿರುವ ಮಹಮ್ಮದ್ ರಮೀಝ್ ಎಂಬುಔರು ಜ. 17 ರಂದು ಮಧ್ಯಾಹ್ನ ಯಮಹಾ ಬೈಕ್‌ ಅನ್ನು ಅಂಗಡಿ ಮುಂಭಾಗ ಬೈಕ್‌ ನಿಲ್ಲಿಸಿ, ಲಾಕ್‌ ಮಾಡಿ ಮಂಗಳೂರಿಗೆ ತೆರಳಿದ್ದರು. ಮರುದಿನ ಬಂದು ನೋಡಿದಾಗ ಬೈಕ್ ಕಳುವಾಗಿರುವುದು ಬೆಳಕಿಗೆ ಬಂದಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.