logo
WhatsApp Image 2026-04-02 at 14.46.04.jpeg
hindalco everlast.jpeg

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
10 Oct 2022
post image

ಲಖನೌ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಅ.10 ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.