



ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಹಿರಿಯ ನಟ ಸತ್ಯಜಿತ್ 72ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 2 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪುತ್ರ ಆಕಾಶ್ ತಿಳಿಸಿದ್ದಾರೆ. ಸತ್ಯಜಿತ್ 600 ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಒಂದ್ಕಾಲದಲ್ಲಿ ಬಹುಬೇಡಿಕೆ ಪೋಷಕ ನಟನಾಗಿ ಸತ್ಯಜಿತ್ ಗುರುತಿಸಿಕೊಂಡಿದ್ದರು. ನೆಗೆಟಿವ್ ಪಾತ್ರ ಕೊಟ್ಟರೂ, ಅಷ್ಟೇ ಖಡಕ್ ಆಗಿ ಸತ್ಯಜಿತ್ ಅಭಿನಯಿಸುತ್ತಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.