logo
WhatsApp Image 2026-04-02 at 14.46.04.jpeg
hindalco everlast.jpeg

ಸ್ಯಾಂಡಲ್ ವುಡ್ ಹಿರಿಯ ನಟ `ಮಂದೀಪ್ ರಾಯ್' ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
29 Jan 2023
post image

ಬೆಂಗಳೂರು

ಖ್ಯಾತ ಕನ್ನಡ ಚಲನಚಿತ್ರ ನಟ ಮನ್ದೀಪ್ ರಾಯ್ ತಮ್ಮ ನಿವಾಸದಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮಂದೀಪ್ ರಾಯ್ ನಿಧನರಾಗಿದ್ದಾರೆ . ವರ್ಷದ ಡಿಸೆಂಬರ್ ನಲ್ಲಿ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. 500 ಕ್ಕು ಹೆಚ್ಚು ಚಲನಚಿತ್ರ ಗಳಲ್ಲಿ ಅಭಿನಯಿಸಿದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.