



ಚೆನ್ನೈ: ಯುವತಿ ಜತೆಗಿನ ಸರಸದ ಫೋಟೋ, ವಿಡಿಯೋ ಬಹಿರಂಗವಾದ ಬಳಿಕ ನಾಪತ್ತೆಯಾಗಿದ್ದ ತಮಿಳುನಾಡಿನ ಕನ್ಯಾಕುಮಾರಿ ಚರ್ಚ್‌ವೊಂದರ ಯುವ ಪಾದ್ರಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಸೋಮವಾರ ಬಂಧಿಸಿದ್ದಾರೆ.
ಕನ್ಯಾಕುಮಾರಿ ಬಳಿಯ ತಾಕಳಾ ಚರ್ಚ್‌ನ 29 ವರ್ಷದ ಯುವ ಪಾದ್ರಿ ಬೆನ್ಡಿಕ್ಟ್ ಆಂಟೊ ಬಂಧಿತ ಆರೋಪಿ. ಬೆನ್ಡಿಕ್ಟ್ ಆಂಟೊ ಲ್ಯಾಪ್‌ಟಾಪ್‌ನಿಂದ ಆಸ್ಟಿನ್ ಎನ್ನುವ ಸ್ನೇಹಿತನೊಬ್ಬ ಅವರ ಖಾಸಗಿ ವಿಡಿಯೊ ಮತ್ತು ಫೋಟೊಗಳನ್ನು ಕದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ.
ಇಬ್ಬರ ವಿರುದ್ಧ ಸಂತ್ರಸ್ತ ಯುವತಿ ನಾಗರ್‌ಕೋಯಿಲ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಬೆನ್ಡಿಕ್ಟ್ ಆಂಟೊನನ್ನು ಕನ್ಯಾಕುಮಾರಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈತನ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.