logo
WhatsApp Image 2026-04-02 at 14.46.04.jpeg
hindalco everlast.jpeg

ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಸತ್ಯಜಿತ್‌ ಸುರತ್ಕಲ್‌ ಕಾಂಗ್ರೆಸ್‌ ಅಭ್ಯರ್ಥಿ ಪರ ಬೆಳ್ತಂಗಡಿಯಲ್ಲಿ ಪ್ರಚಾರ: ಹರೀಶ್‌ ಪೂಂಜಾ ವಾಗ್ದಾಳಿ

ಟ್ರೆಂಡಿಂಗ್
share whatsappshare facebookshare telegram
25 May 2023
post image

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಪೂಂಜಾ, ” ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಸತ್ಯಜಿತ್‌ ಸುರತ್ಕಲ್‌ ಕಾಂಗ್ರೆಸ್‌ ಅಭ್ಯರ್ಥಿ ಪರ ಬೆಳ್ತಂಗಡಿಯಲ್ಲಿ ಪ್ರಚಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾನು ಹಿಂದುತ್ವಕ್ಕೆ ದ್ರೋಹ ಮಾಡಿದ್ದರೆ ಸತ್ಯಜಿತ್‌ ಸುರತ್ಕಲ್‌ ಬಂದು ಇಲ್ಲಿ ನನ್ನನ್ನು ಸೋಲಿಸಲು ಪ್ರಯತ್ನ ಮಾಡಿದ್ದರೆ ನಾನು ಒಪ್ಪಿಕೊಳ್ಳುತ್ತಿದ್ದೆ. ಆದರೆ ಸತ್ಯಣ್ಣ ನಿಮ್ಮ ಹತ್ತಿರ ಒಂದು ಮಾತು ಕೇಳುತ್ತೇನೆ.

24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ವೋಟ್‌ ಕೇಳಿದ್ದೀರಿ. ಬಜರಂಗದಳ ಬ್ಯಾನ್‌ ಮಾಡುತ್ತೇವೆ ಎಂದ ಕಾಂಗ್ರೆಸ್‌ ಪರ ನೀವು ಪ್ರಚಾರ ಮಾಡಿದ್ದೀರಾ ಎಂದು ಕಿಡಿಕಾರಿದ್ದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.