



ಉಡುಪಿ : ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸೆಪ್ಟಂಬರ್ 19 ರ ಮಂಗಳವಾರದಂದು ಆಚರಿಸುತ್ತಿರುವುದರಿಂದ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆ, ಪ್ರಸಕ್ತ ಸಾಲಿನ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಜಿಲ್ಲೆಯಾದ್ಯಂತ ಸೆ. 18 ರ ಸೋಮವಾರದಂದು ರದ್ದುಗೊಳಿಸಿ, ಸೆ. 19 ರ ಮಂಗಳವಾರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.