logo
WhatsApp Image 2026-04-02 at 14.46.04.jpeg
hindalco everlast.jpeg

2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ, ಅಂತಿಮ ವೇಳಾಪಟ್ಟಿ ಪ್ರಕಟ

ಟ್ರೆಂಡಿಂಗ್
share whatsappshare facebookshare telegram
7 Mar 2022
post image

ಬೆಂಗಳೂರು:ಯಾವ ದಿನ ಯಾವ ವಿಷಯಗಳಿಗೆ ಪರೀಕ್ಷೆ

ಏಪ್ರಿಲ್​ 22 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಏಪ್ರಿಲ್ 23 ರಂದು ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ ಏಪ್ರಿಲ್ 24 ರಂದು ರಜೆ ಏಪ್ರಿಲ್ 25 ರಂದು ಅರ್ಥ ಶಾಸ್ತ್ರ ಏಪ್ರಿಲ್ 26 ರಂದು ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲ ಗಣಿತ ಏಪ್ರಿಲ್ 27 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಏಪ್ರಿಲ್ 28 ರಂದು ಕನ್ನಡ, ಅರೇಬಿಕ್ ಮೇ 2 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಮೇ 3 ರಂದು ರಜೆ ಮೇ 4 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಎಂಡ್ ವೆಲ್‌ನೆಸ್ ಮೇ 5 ರಂದು ಇಂಗ್ಲಿಷ್ ಮೇ 10 ರಂದು ಇತಿಹಾಸ, ಭೌತಶಾಸ್ತ್ರ ಮೇ 12 ರಂದು ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ ಮೇ 14 ರಂದು ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಮೇ 17 ರಂದು ಐಚ್ಚಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ಮೇ 18 ರಂದು ಹಿಂದಿ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.