



ಕಾರ್ಕಳ: ಕಾರ್ಕಳ ತಾಲೂಕಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಧನ್ವ ಜಿ ಎ ಅವರು 540 ಅಂಕ ಗಳಿಸಿ (ಶೇ.90) ಡಿಸ್ಟಿಂಕ್ಷನ್ನಲ್ಲಿ ಉತ್ತಿರ್ಣರಾಗಿದ್ದಾರೆ ಇವರು ಕಾರ್ಕಳ ಕಸಬಾ ಗ್ರಾಮದ ಬಂಗ್ಲೆಗುಡ್ಡೆ ನಿವಾಸಿ ಶ್ರೀಮತಿ ಸಾಧನ ಜಿ ಎ ಹಾಗೂ ಗಿರೀಶ್ ಅಶ್ರಿತ್ರವರ ಪುತ್ರ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.