logo
WhatsApp Image 2026-04-02 at 14.46.04.jpeg
hindalco everlast.jpeg

ಕೆರೆಗೆ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
15 Nov 2021
post image

ನೆಲ್ಯಾಡಿ: ಕೆರೆಗೆ ತಾವರೆ ಹೂವಿನ ಗಿಡ ಬಿಡಲು ಹೋಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18) ಮೃತ ದುರ್ದೈವಿ. ಈಕೆ ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಬಿಡಲು ಹೋಗಿದ್ದು, ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.