



ಬೆಂಗಳೂರು: ಮಾರ್ಚ್ ತಿಂಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪ ಪರೀಕ್ಷೆಗೆ ಹಾಜರಾಗುವಂತ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ.ಪತ್ರಗಳನ್ನು ಮಂಡಳಿಯ ಜಾಲತಾಣ https://kseab.karnataka.gov.in ನ ಪಿಯು ಪರೀಕ್ಷೆ ಪೋರ್ಟಲ್ ಲಾಗಿನ್ ನಲ್ಲಿ ಬಿಡುಗಡೆ ಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.ಪ್ರವೇಶ ಪತ್ರದಲ್ಲಿ ತಪ್ಪಿದ್ದರೇ 24-02-2023 ಒಳಗಾಗಿ ಈ ಮೇಲಿನ ನಂಬರ್ ಗೆ ಸಂಪರ್ಕಿಸುವಂತೆ ಕೋರಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.