



ಕೊಲ್ಕತ್ತಾ: ಇಂದು ಮುಂಜಾನೆ ಮ್ಯಾನ್ಮಾರ್-ಭಾರತದ ಗಡಿ ಪ್ರದೇಶದಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ . ಭೂಕಂಪವು ಬಾಂಗ್ಲಾದೇಶದ ಚಿತ್ತಗಾಂಗ್‌ನಿಂದ 174 ಕಿಮೀ ಪೂರ್ವಕ್ಕೆ ಅಪ್ಪಳಿಸಿದೆ ಎನ್ನಲಾಗಿದೆ.ಕೋಲ್ಕತ್ತಾ ಮತ್ತು ಗುವಾಹಟಿಯ ಹೆಚ್ಚಿನ ಭಾಗಗಳಲ್ಲಿ ಭೂಕಂಪವು ಸುಮಾರು 30 ಸೆಕೆಂಡುಗಳ ಕಾಲ 'ದೀರ್ಘವಾದ ಅಲುಗಾಡುವಿಕೆ ಕೂಡಿತ್ತು ಅಂತ ತಿಳಿಸಿದೆ. ಭೂಕಂಪದ ತೀವ್ರ ತೆಗೆ ಯಾವುದೇ ಹಾನಿ ಸಂಭವಿಸಿಲ್ಲ . ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.