logo
WhatsApp Image 2026-04-02 at 14.46.04.jpeg
hindalco everlast.jpeg

ಹಿರಿಯ ಗಾಯಕ ಮತ್ತು ಸಂಯೋಜಕ ಬಪ್ಪಿ ಲಾಹಿರಿಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
16 Feb 2022
post image

ಮುಂಬೈ: ಹಿರಿಯ ಗಾಯಕ ಮತ್ತು ಸಂಯೋಜಕ ಬಪ್ಪಿ ಲಾಹಿರಿ ಅವರು ಬುಧವಾರ ಬೆಳಿಗ್ಗೆ ನಿಧನರಾದರು. ಅಪ್ರತಿಮ ಗಾಯಕ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಅನಾರೋಗ್ಯದಿಂದಾಗಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಹಿರಿಯ ಗಾಯಕ, ಸಂಯೋಜಕ ಬಪ್ಪಿ ಲಾಹಿರಿ ಅವರು, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.