logo
WhatsApp Image 2026-04-02 at 14.46.04.jpeg
hindalco everlast.jpeg

ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
10 Sept 2025
post image

ವ್ಯಕ್ತಿ ನಾಪತ್ತೆ:

ಉಡುಪಿ, ಸೆ.10: ಉಡುಪಿ ತಾಲೂಕು 76 ಬಡಗುಬೆಟ್ಟು ಗ್ರಾಮದ ಶಾಂತಿನಗರ ಜಂಕ್ಷನ್ ಬಳಿಯಿರುವ ಅಪಾರ್ಟ್ಮೆಂಟ್ಒಂ ದರಲ್ಲಿ ವಾಸವಿದ್ದ ರೋಹನ್ ಕುಮಾರ್ ಶೆಟ್ಟಿಯಾನ್ (45) ಎಂಬ ವ್ಯಕ್ತಿಯು ಸೆಪ್ಟಂಬರ್ 6 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಹಿಂದಿ, ತುಳು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ಠಾ ಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

ವೃದ್ಧ ನಾಪತ್ತೆ:

ಉಡುಪಿ, ಸೆ.10: ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮದ ನಿವಾಸಿ ನರಸಿಂಹ ಜೋಗಿ (78) ಎಂಬ ವೃದ್ಧರು 2024 ರ ಮೇ 6 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 6 ಅಡಿ 1 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2461044, ಮೊ.ನಂ: 9480805453 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.