logo
WhatsApp Image 2026-04-02 at 14.46.04.jpeg
hindalco everlast.jpeg

ಮಾಂಟೆಸ್ಸರಿ/ ನರ್ಸರಿ ಟೀಚರ‍್ಸ್ ಟ್ರೈನಿಂಗ್ ಕೋರ್ಸ್'ಗೆ ಸೆಪ್ಟೆಂಬರ್ 30 ಕೊನೆಯ ದಿನ..!

ಟ್ರೆಂಡಿಂಗ್
share whatsappshare facebookshare telegram
16 Sept 2024
post image

ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಮಣಿಪಾಲದಲ್ಲಿ ಮಹಿಳೆಯರಿಗೆ ಮಾಂಟೆಸ್ಸರಿ/ನರ್ಸರಿ ಟೀಚರ್ ಟ್ರೈನಿಂಗ್ ಕೋರ್ಸಿಗೆ ಪ್ರವೇಶಾತಿ (2024-25) ಪ್ರಕ್ರಿಯೆ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಅಭ್ಯರ್ಥಿಗಳು ಈ ತರಬೇತಿಗೆ ಪ್ರವೇಶ ಪಡೆದುಕೊಳ್ಳಬಹುದು.

ಕೇವಲ ಕೆಲವೇ ಸೀಟುಗಳು ಲಭ್ಯವಿದ್ದು, ಆಸಕ್ತಿ ಇರುವವರು, ಹೆಚ್ಚಿನ ಮಾಹಿತಿಗಾಗಿ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಡಿ.ಸಿ ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್ ಕಾಂಪ್ಲೆಕ್ಸ್, 1ನೇ ಮಹಡಿಯಲ್ಲಿರುವ ಸಂಸ್ಥೆಯನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿರುತ್ತದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.