logo
WhatsApp Image 2026-04-02 at 14.46.04.jpeg
hindalco everlast.jpeg

ಪದವಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಅಂಕ 40ಕ್ಕೆ ನಿಗದಿ

ಟ್ರೆಂಡಿಂಗ್
share whatsappshare facebookshare telegram
2 May 2022
post image

ಬೆಂಗಳೂರು : ರಾಜ್ಯದಲ್ಲಿ 2022-23 ನೇ ಶೈಕ್ಷಣಿಕ ವರ್ಷದಿಂದ ಪದವಿ ವಿದ್ಯಾರ್ಥಿಗಳ ಹೊಸ ಮಾದರಿಯ ಆಂತರಿಕ ಮೌಲ್ಯಮಾಪನ ಪದ್ಧತಿಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದ್ದು, ಇನ್ಮುಂದೆ ಪದವಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನಕ್ಕೆ 40 ಅಂಕ ನಿಗದಿಗೊಳಿಸಲಾಗಿದೆ.2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ವಿದ್ಯಾರ್ಥಿಗಳು 40 ಅಂಕಗಳಿಗೆ ಆಂತರಿಕ ಮತ್ತು 60 ಅಂಕಗಳಿಗೆ ಥಿಯರಿ ಪರೀಕ್ಷೆ ಬರೆಯಬೇಕಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.