logo
WhatsApp Image 2026-04-02 at 14.46.04.jpeg
hindalco everlast.jpeg

ಮಾ.7 ರಂದು ಶಾಂತಿ ನಿಕೇತನ ಯುವ ವೃಂದಕ್ಕೆ ಪ್ರಶಸ್ತಿ ಪ್ರಧಾನ

ಟ್ರೆಂಡಿಂಗ್
share whatsappshare facebookshare telegram
5 Mar 2022
post image

ಉಡುಪಿ, : ಕೇಂದ್ರ ಸರ್ಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ನೀಡುವ ರಾಜ್ಯದ ಅತ್ಯುತ್ತಮ ಯುವಕ ಮಂಡಳ ಪ್ರಶಸ್ತಿಗೆ ಹೆಬ್ರಿ ತಾಲೂಕಿನ ಕುಚ್ಚೂರು ಕುಡಿಬೈಲ್ ಶಾಂತಿನಿಕೇತನ ಯುವ ವೃಂದವು ಅಯ್ಕೆಯಾಗಿದ್ದು, ಇದರ ಪ್ರಶಸ್ತಿ ಪ್ರಧಾನ ಸಮಾರಂಭವು ಮಾರ್ಚ್ 7 ರಂದು ಬೆಳಗ್ಗೆ 9.30 ಕ್ಕೆ ನಗರದ ಪಿ.ಪಿ.ಸಿ ಕಾಲೇಜಿನಲ್ಲಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.